ಇಬ್ಬರ ಹಿಡಿವಡೆ ಒಬ್ಬನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಬ್ಬರ ಹಿಡಿವಡೆ ಒಬ್ಬನ ಕೊಲಬೇಕು
ಒಬ್ಬನ ಕೊಂದರೆ ಎಲ್ಲರೂ ಸಾವರು. ಎಲ್ಲರೂ ಸತ್ತು ಹಿಡಿದವರಿಬ್ಬರು ಉಳಿದಡೆ
ಆ ಇಬ್ಬರ ನಂಬಿ ಬಯಲಾದೆ ಗುಹೇಶ್ವರಾ.