ಇರಿಸಿಕೊಂಡು ಭಕ್ತರಾದರೆಮ್ಮವರು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಇರಿಸಿಕೊಂಡು ಭಕ್ತರಾದರೆಮ್ಮವರು, ತರಿಸಿಕೊಂಡು ಭಕ್ತರಾದರೆಮ್ಮವರು, ಕೊರೆಸಿಕೊಂಡು ಭಕ್ತರಾದರೆಮ್ಮವರು, ಜರಿಸಿಕೊಂಡು ಭಕ್ತರಾದರೆಮ್ಮವರು. ಕೂಡಲಸಂಗನ ಶರಣರಿಗೆ ಮುಳಿಸ ತಾಳಿ ಎನ್ನ ಭಕ್ತಿ ಅರೆಯಾುತ್ತು. 255
ಇರಿಸಿಕೊಂಡು ಭಕ್ತರಾದರೆಮ್ಮವರು
ತರಿಸಿಕೊಂಡು ಭಕ್ತರಾದರೆಮ್ಮವರು
ಕೊರೆಸಿಕೊಂಡು ಭಕ್ತರಾದರೆಮ್ಮವರು
ಜರಿಸಿಕೊಂಡು ಭಕ್ತರಾದರೆಮ್ಮವರು. ಕೂಡಲಸಂಗನ ಶರಣರಿಗೆ ಮುಳಿಸ ತಾಳಿ ಎನ್ನ ಭಕ್ತಿ ಅರೆಯಾುತ್ತು. 255