ಇಲ್ಲದ ಸಂಸಾರ ಕಣ್ಣ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಲ್ಲದ ಸಂಸಾರ ಕಣ್ಣ ಮುಂದೆ ರೂಪಾಗಿ ಕಾಡುತ್ತಿರ್ದಡೆ
ಸುಜ್ಞಾನವೆಂಬ ಅಂಜನವ ಹಚ್ಚಿ
ಸಕಲಭ್ರಮೆಯೆಂಬ ಕತ್ತಲೆಯ ಕಳೆದು
ನಿಜಲಿಂಗಸಂಬಂಧವ ನೆಲೆಗೊಳಿಸಿ
ನಿತ್ಯದಲ್ಲಿ ಅಚ್ಚೊತ್ತಿದನಾಗಿ
ಕೂಡಲಚೆನ್ನಸಂಗಯ್ಯನಲ್ಲಿ ಪ್ರಭುವಿನ ಶ್ರೀಪಾದಕ್ಕೆ ನಮೋ ನಮೋ ಎಂಬೆನು