ಇಲ್ಲವೆಂದು ಸಂದೇಹಿಸಿದವಂಗೆ ಉಂಟೆಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಲ್ಲವೆಂದು ಸಂದೇಹಿಸಿದವಂಗೆ ಉಂಟೆಂದು ತೋರಿದನಲ್ಲದೆ
ಶ್ರೀಗುರು ಖೇಚರತ್ವವ ಬಿಟ್ಟು ಭೂಚರನಾಗಬಹುದೆ ? ಮಹಾಘನಲಿಂಗವನು ಅರಿದು ನಂಬಿದ ಬಳಿಕ ಮುಚ್ಚುಮರೆಯುಂಟೆ ಗುಹೇಶ್ವರ ?