ವಿಷಯಕ್ಕೆ ಹೋಗು

ಇವನಾರವ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಇವನಾರವ, ಇವನಾರವ,
ಇವನಾರವನೆಂದೆನಿಸದಿರಯ್ಯಾ.
ಇವ ನಮ್ಮವ, ಇವ ನಮ್ಮವ,
ಇವನಮ್ಮವನೆಂದೆನಿಸಯ್ಯಾ.
ಕೂಡಲಸಂಗಮದೇವಾ
ನಿಮ್ಮ ಮನೆಯ ಮಗನೆಂದೆನಿಸಯ್ಯಾ.




"https://kn.wikisource.org/w/index.php?title=ಇವನಾರವ&oldid=299136" ಇಂದ ಪಡೆಯಲ್ಪಟ್ಟಿದೆ