ಇಷ್ಟಲಿಂಗಕ್ಕರ್ಪಿಸಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಇಷ್ಟಲಿಂಗಕ್ಕರ್ಪಿಸಿ, ಮೃಷ್ಟಾನ್ನವನುಂಡು, ಇಷ್ಟಾರ್ಥಸಿದ್ಧಿಯ ಪಡೆದೆಹೆವೆಂಬ ಮರಳುಗಳು ನೀವು ಕೇಳಿರೆ; ಪ್ರಾಣಲಿಂಗಸ್ಥಲ ನಿಮಗೆಲ್ಲಿಯದು ಪ್ರಸಾದಸ್ಥಲ ನಿಮಗೆಲ್ಲಿಯದು ಓಗರವನುಂಡು ಆಗಾದೆವೆಂದಡೆ, ಮೂಗಕೊಯ್ಯದೆ ಮಾಣ್ಬನೆ ನಮ್ಮ ಕೂಡಲಸಂಗಮದೇವನು ಇಷ್ಟಲಿಂಗಕ್ಕರ್ಪಿಸಿ
ಮೃಷ್ಟಾನ್ನವನುಂಡು
ಇಷ್ಟಾರ್ಥಸಿದ್ಧಿಯ ಪಡೆದೆಹೆವೆಂಬ ಮರಳುಗಳು ನೀವು ಕೇಳಿರೆ; ಪ್ರಾಣಲಿಂಗಸ್ಥಲ ನಿಮಗೆಲ್ಲಿಯದು ಪ್ರಸಾದಸ್ಥಲ ನಿಮಗೆಲ್ಲಿಯದು ಓಗರವನುಂಡು ಆಗಾದೆವೆಂದಡೆ
ಮೂಗಕೊಯ್ಯದೆ ಮಾಣ್ಬನೆ ನಮ್ಮ ಕೂಡಲಸಂಗಮದೇವನು