ಇಷ್ಟಲಿಂಗಕ್ಕೆ ರೂಪನರ್ಪಿಸಿ ದ್ರವ್ಯಶುದ್ಧವಾಯಿತ್ತೆಂದು
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಇಷ್ಟಲಿಂಗಕ್ಕೆ ರೂಪನರ್ಪಿಸಿ ದ್ರವ್ಯಶುದ್ಧವಾಯಿತ್ತೆಂದು ಪ್ರಾಣಲಿಂಗಕ್ಕೆ ಆರೋಗಣೆಯನಿಕ್ಕುವಾಗ
ನಿಚ್ಚನ[ಕ್ಕೆ] ನಿಚ್ಚ ಕಿಲ್ಬಿಷವೆಂದರಿಯರು. ಇಷ್ಟಲಿಂಗ ಪ್ರಾಣಲಿಂಗದ
ಆದಿ ನಅಂತುವಫ ನಾರೂ ಅರಿಯರು_ ಇದು ಕಾರಣ
ಗುಹೇಶ್ವರಾ ನಿಮ್ಮ ಶರಣರು ಹಿಂದುಗಾಣದೆ ಮುಂದುಗೆಟ್ಟರು.