ಇಷ್ಟಲಿಂಗಮುಖದಲ್ಲಿ ಶರೀರವರ್ಪಿತ, ಪ್ರಾಣಲಿಂಗಮುಖದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಷ್ಟಲಿಂಗಮುಖದಲ್ಲಿ ಶರೀರವರ್ಪಿತ
ಪ್ರಾಣಲಿಂಗಮುಖದಲ್ಲಿ ಮನವರ್ಪಿತ
ಭಾವಲಿಂಗಮುಖದಲ್ಲಿ ಪ್ರಾಣವರ್ಪಿತ._ ಇಂತೀ ತ್ರಿವಿಧಾರ್ಪಣವಾದಡೆ
ಮಹಾಘನಲಿಂಗದಲ್ಲಿ ಸಮರಸೈಕ್ಯ
ಕೂಡಲಚೆನ್ನಸಂಗಮದೇವಾ