ಇಷ್ಟಲಿಂಗವ ತೋರಿ ಮೃಷ್ಟಾನ್ನವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಷ್ಟಲಿಂಗವ ತೋರಿ ಮೃಷ್ಟಾನ್ನವ ಹಾರುವವರಿಗೆ ಇಷ್ಟಾರ್ಥಸಿದ್ಧಿ ಇನ್ನೆಲ್ಲಿಯದೊ ? ಅದೆಲ್ಲಿಯದೊ ಲಿಂಗ ಅದೆಲ್ಲಿಯದೊ ಜಂಗಮ ? ಅದೆಲ್ಲಿಯದೊ ಪಾದೋದಕ ಪ್ರಸಾದ ? ಅಲ್ಲದಾಟವನಾಡಿ ಎಲ್ಲರೂ ಮುಂದುಗೆಟ್ಟರು
_ ಗುಹೇಶ್ವರಾ ನಿಮ್ಮಾಣೆ.