ವಿಷಯಕ್ಕೆ ಹೋಗು

ಇಷ್ಟಲಿಂಗ ಪೂಜಕರೆಲ್ಲ ದೃಷ್ಟಲಿಂಗವನೆತ್ತ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya


ಇಷ್ಟಲಿಂಗ ಪೂಜಕರೆಲ್ಲ ದೃಷ್ಟಲಿಂಗವನೆತ್ತ ಬಲ್ಲರೊ ? ಜಂಗಮವೆ ಲಿಂಗವೆಂಬುದನು ಭವಭಾರಿಗಳೆತ್ತ ಬಲ್ಲರೊ ? ಕೂಡಲಚೆನ್ನಸಂಗಯ್ಯನಲ್ಲಿ
ಮಹಾಪ್ರಸಾದಿ ಬಸವಣ್ಣ ಬಲ್ಲ