ಇಹಕ್ಕೊಬ್ಬ ಗಂಡನೆ ಪರಕ್ಕೊಬ್ಬ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಇಹಕ್ಕೊಬ್ಬ ಗಂಡನೆ ಪರಕ್ಕೊಬ್ಬ ಗಂಡನೆ ? ಲೌಕಿಕಕ್ಕೊಬ್ಬ ಗಂಡನೆ ಪಾರಮಾರ್ಥಕ್ಕೊಬ್ಬ ಗಂಡನೆ ? ಎನ್ನ ಗಂಡ ಚೆನ್ನಮಲ್ಲಿಕಾರ್ಜುನದೇವರಲ್ಲದೆ ಮಿಕ್ಕಿನ ಗಂಡರೆಲ್ಲ ಮುಗಿಲಮರೆಯ ಬೊಂಬೆಯಂತೆ.