ಇಹಲೋಕದಲ್ಲಿ ಲಿಂಗವ ಪೂಜಿಸಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಇಹಲೋಕದಲ್ಲಿ ಲಿಂಗವ ಪೂಜಿಸಿ ಪರಲೋಕದ ಪದವಿಯ ಬಯಸುವನಲ್ಲ ನೋಡಾ. ಇಹಪರವನೊಳಕೊಂಡ ಪರಿಪೂರ್ಣಲಿಂಗವು ತನ್ನ ಸರ್ವಾಂಗದಲ್ಲಿ ಸನ್ನಿಹಿತವಾಗಿರಲು ಆ ಲಿಂಗದಲ್ಲಿ ತನ್ನಂಗವ ಬೆರಸಿ ಆ ಶುದ್ಧ ಪರಮಾತ್ಮಲಿಂಗವೇ ಗೂಡಾಗಿಪ್ಪ ಲಿಂಗನಿಷ*ನ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.