ಈರೈದು ತಲೆಯನರಿದು, ಧಾರೆವಟ್ಟಲನಿಕ್ಕಿ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಈರೈದು ತಲೆಯನರಿದು
ಧಾರೆವಟ್ಟಲನಿಕ್ಕಿ
ಧಾರುಣಿಯ ಮೇಲೆ ತಂದಿರಿಸಿದವರಾರೊ ? ಸೋಮ ಸೂರ್ಯರ ಹಿಡಿದೆಳೆತಂದು
ವಾರಿಧಿಯ ತಡೆಯಲ್ಲಿ ಓಲೆಗಳೆದವರಾರೊ ? ಊರಿಲ್ಲದ ಊರಿನಲ್ಲಿ[ಹೆ]ಮ್ಮಾರಿ ಹೊಕ್ಕುದ ಕಂಡು ಆರೈಯ ಹೋಗಿ [ನೀ] ನಾನಿಲ್ಲ ಗುಹೇಶ್ವರಾ: