ಈ ಲೋಕದ ಭೀತರು
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಈ ಲೋಕದ ಭೀತರು, ಆ ಲೋಕದ ಕಲಿಗಳು, ಸಾಲೋಕ್ಯ, ಸಾಮೀಪ್ಯ, ಸಾರೂಪ್ಯ, ಸಾಯುಜ್ಯರೆಲ್ಲರು ಅಜನಿತಂಗೆ ಸರಿಯೆ ಮೂಜಗದಲ್ಲಿ ನಿ[ರು]ತರು ಕೂಡಲಸಂಗನ ಶರಣರು ತ್ರಿವಿಧವನರಿಯರು.
ಈ ಲೋಕದ ಭೀತರು
ಆ ಲೋಕದ ಕಲಿಗಳು
ಸಾಲೋಕ್ಯ
ಸಾಮೀಪ್ಯ
ಸಾರೂಪ್ಯ
ಸಾಯುಜ್ಯರೆಲ್ಲರು ಅಜನಿತಂಗೆ ಸರಿಯೆ ಮೂಜಗದಲ್ಲಿ ನಿ[ರು]ತರು ಕೂಡಲಸಂಗನ ಶರಣರು ತ್ರಿವಿಧವನರಿಯರು.