ಉಂಟೆಂಬ ವಸ್ತು ಇಲ್ಲೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉಂಟೆಂಬ ವಸ್ತು ಇಲ್ಲೆಂಬ ಪ್ರಮಾಣ ಬಹುದು ಆಚಾರಕ್ಕಿಕ್ಕುವುದಿದು ಭಕ್ತಿಯೆ ? ಉಂಟೆಂಬ ಉದ್ಭಾವಿಯಲ್ಲ
ಇಲ್ಲೆಂಬ ನಿರ್ಭಾವಿಯಲ್ಲ. ಇದು ಕಾರಣ ಕೂಡಲಚೆನ್ನಸಂಗಾ. ಸಜ್ಜನ ಶುದ್ಧ ಶಿವಾಚಾರಿಗಲ್ಲದೆ ಲಿಂಗೈಕ್ಯವಳವಡದು.