ಉಂಡೆಹೆನೆಂದೆಡೆ ಹಸಿವಿಲ್ಲ, ಕಂಡೆಹೆನೆಂದಡೆ

ವಿಕಿಸೋರ್ಸ್ದಿಂದ



Pages   (key to Page Status)   


ಉಂಡೆಹೆನೆಂದೆಡೆ ಹಸಿವಿಲ್ಲ
ಕಂಡೆಹೆನೆಂದಡೆ ಪ್ರತಿಯಿಲ್ಲ. ನೋಡಿಹೆನೆಂದಡೆ_ಉದಕದೊಳಗಣ ಜ್ಯೋತಿಯಂತಾದವು (ಜ್ಯೋತಿಯಂತೆ ?) ಗುಹೇಶ್ವರಾ
ನಿಮ್ಮ ನಾಮವ ಹಿಡಿದು ಬಿಟ್ಟಡೆ ಭಂಗವಯ್ಯಾ.