ಉಂಬಲ್ಲಿ ಊಡುವಲ್ಲಿ ಕ್ರೀಯಳಿಯಿತ್ತೆಂಬರು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉಂಬಲ್ಲಿ [ಊ]ಡುವಲ್ಲಿ ಕ್ರೀಯಳಿಯಿತ್ತೆಂಬರು
ಕೊಂಬಲ್ಲಿ ಕೊಡುವಲ್ಲಿ ಕುಲವನರಸುವರು
ಎಂತಯ್ಯಾ ಅವರ ಭಕ್ತರೆಂತೆಂಬೆ ಎಂತಯ್ಯಾ ಅವರ ಯುಕ್ತರೆಂತೆಂಬೆ ಕೂಡಲಸಂಗಮದೇವಾ ಕೇಳಯ್ಯಾ
ಹೊಲತಿ ಶುದ್ಧ ನೀರ ಮಿಂದಂತಾಯಿತ್ತಯ್ಯಾ.