ಉಟ್ಟುದನಳಿದು ಬತ್ತಲೆಯಿದ್ದಡೇನು ?

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉಟ್ಟುದನಳಿದು ಬತ್ತಲೆಯಿದ್ದಡೇನು ? ಆಶನವರತು ವ್ಯಸನ ನಿಂದು ವ್ಯಾಪ್ತಿಗಳು ತಲ್ಲೀಯವಾಗಿದ್ದಡೇನು ? ಮುಟ್ಟಬಾರದಠಾವ ಮರೆಗೊಂಡಿಪ್ಪನು
ಕೂಡಲಚೆನ್ನಸಂಗಮದೇವನು.