ಉಟ್ಟು-ತೊಟ್ಟು ಪೂಜ್ಯವಾಗಿ ಬಂದ ಜಂಗಮ ವಿಶೇಷವೆಂದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉಟ್ಟು-ತೊಟ್ಟು ಪೂಜ್ಯವಾಗಿ ಬಂದ ಜಂಗಮ ವಿಶೇಷವೆಂದು, ಕಂತೆ-ಬೊಂತೆಯ ಜಂಗಮ ಬಂದಡೆ ಹೀನವೆಂದು ಕಂಡೆನಾದಡೆ ಪಂಚಮಹಾಪಾತಕ. ಇದು ಕಾರಣ, ಅನ್ನ-ವಸ್ತ್ರ-ಧನ ಮಾಟದಲ್ಲಿ ಎರಡಾಗಿ ಕಂಡೆನಾದಡೆ ನರಕದಲ್ಲಿಕ್ಕುವ, ಕೂಡಲಸಂಗಮದೇವ. 412 ಉಟ್ಟು-ತೊಟ್ಟು ಪೂಜ್ಯವಾಗಿ ಬಂದ ಜಂಗಮ ವಿಶೇಷವೆಂದು
ಕಂತೆ-ಬೊಂತೆಯ ಜಂಗಮ ಬಂದಡೆ ಹೀನವೆಂದು ಕಂಡೆನಾದಡೆ ಪಂಚಮಹಾಪಾತಕ. ಇದು ಕಾರಣ
ಅನ್ನ-ವಸ್ತ್ರ-ಧನ ಮಾಟದಲ್ಲಿ ಎರಡಾಗಿ ಕಂಡೆನಾದಡೆ ನರಕದಲ್ಲಿಕ್ಕುವ
ಕೂಡಲಸಂಗಮದೇವ. 412