ಉಡುವಿನ ಭಾವದಲ್ಲಿ ಹಡೆದರೆಮ್ಮವರು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉಡುವಿನ ಭಾವದಲ್ಲಿ ಹಡೆದರೆಮ್ಮವರು, ಊಸರವಳ್ಳಿಯಂತೆ ಎನ್ನ ಇರವು, ಬಾವುಲ ಬಾಳುವೆಯ ತರನಂತೆ ! ಹೊತ್ತಾರೆ ಎದ್ದ ಕುರುಡಂಗೆ ಆಗುಸೆಯಲ್ಲಿ ಅಸ್ತಮಾನದಂತೆ- ಆನು ಭಕ್ತಿಯ ಬಯಸಿದಡಹುದೆ ಕೂಡಲಸಂಗಮದೇವಾ 293 ಉಡುವಿನ ಭಾವದಲ್ಲಿ ಹಡೆದರೆಮ್ಮವರು
ಊಸರವಳ್ಳಿಯಂತೆ ಎನ್ನ ಇರವು
ಬಾವುಲ ಬಾಳುವೆಯ ತರನಂತೆ ! ಹೊತ್ತಾರೆ ಎದ್ದ ಕುರುಡಂಗೆ ಆಗುಸೆಯಲ್ಲಿ ಅಸ್ತಮಾನದಂತೆ- ಆನು ಭಕ್ತಿಯ ಬಯಸಿದಡಹುದೆ ಕೂಡಲಸಂಗಮದೇವಾ 293