ಉತುಪತಿ ಶುಕ್ಲ-ಶೋಣಿತದಿಂದಾದ ಲಜ್ಜೆ ಸಾಲದೆ ಮತ್ತೆ ದುರಿತಂಗಳ ಹೆರುವ ಹೇಗತನವೇಕಯ್ಯಾ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉತುಪತಿ ಶುಕ್ಲ-ಶೋಣಿತದಿಂದಾದ ಲಜ್ಜೆ ಸಾಲದೆ
ಮತ್ತೆ ದುರಿತಂಗಳ ಹೆರುವ ಹೇಗತನವೇಕಯ್ಯಾ
ಮೃತ್ಯುವಿನ ಬಾುಗೆ ಒಳಗಾಗಲೇಕೆ
ಒತ್ತೊತ್ತೆಯ ಜನನವ ಗೆಲುವಡೆ ಕರ್ತನ ಪೂಜಿಸು ನಮ್ಮ ಕೂಡಲಸಂಗಮದೇವನ.