ಉತ್ತಮ ಮಧ್ಯಮ ಕನಿಷ್ಟವೆಂದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉತ್ತಮ ಮಧ್ಯಮ ಕನಿಷ್ಟವೆಂದು, ಬಂದ ಜಂಗಮವನೆಂದೆನಾದಡೆ ನೊಂದೆನಯ್ಯಾ, ಬೆಂದೆಯಯ್ಯಾ, ಎನ್ನ ಕಿಚ್ಚು ಎನ್ನ ಸುಟ್ಟಿತ್ತು. ಸುಖಿಜಂಗಮ, ಸಾಮಾನ್ಯಜಂಗಮ ಉಂಟೆ, ಕೂಡಲಸಂಗಮದೇವಾ