ಉತ್ತರಾಪಥದ ಮೇಲೆ ಮೇಘವರ್ಷ ಕರೆಯಲು ಆ ದೇಶದಲ್ಲಿ ಬರನಾಯಿತ್ತು ! ಆ ದೇಶದ ಪ್ರಾಣಿಗಳೆಲ್ಲರೂ ಮೃತವಾದರು! ಅವರ ಸುಟ್ಟ ರುದ್ರಭೂಮಿಯಲ್ಲಿ ನಾ ನಿಮ್ಮನರಸುವೆ ಗುಹೇಶ್ವರಾ.