ಉದಕದಲುತ್ಪತ್ಯವಾದ ಶತಪತ್ರದಂತೆ ಸಂಸಾರಸಂಗವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉದಕದಲುತ್ಪತ್ಯವಾದ ಶತಪತ್ರದಂತೆ ಸಂಸಾರಸಂಗವ ತಾ ಹೊಗ(ದ್ದ?)ದಿರಬೇಕು. ಕಾಯವೇ ಪೀಠ
ಮನವೇ ಲಿಂಗವಾದಡೆ
ಕೊರಳಲ್ಲಿ ನಾಗವತ್ತಿಗೆ ಏಕೊ ಶರಣಂಗೆ ?_ಗುಹೇಶ್ವರಾ