ಉದಕದೊಳಗಣ ಕಿಚ್ಚು ನನೆಯಿತ್ತು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉದಕದೊಳಗಣ ಕಿಚ್ಚು ನನೆಯಿತ್ತು
ಕಿಚ್ಚಿನೊಳಗಣ ತೇಜ ಬೆಂದಿತ್ತು;_ತಿಳಿದು ನೋಡಾ ಅದೇನೊ ಅದೆಂತೊ ? ಸಂಬಂಧಿಗಳು ತಿಳಿಯರು ನೋಡಾ. ಬೆಳಗಿನೊಳಗಣ ಕತ್ತಲೆಯಡಗಿತ್ತು; ಗುಹೇಶ್ವರನೆಂಬುದು ಅಲ್ಲಿಯೆ ಲಿಂಗೈಕ್ಯವು.