ಉದಕದೊಳಗೆ ಬೈಚಿಟ್ಟ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉದಕದೊಳಗೆ ಬೈಚಿಟ್ಟ ಬೈಕೆಯ ಕಿಚ್ಚಿನಂತೆ ಇದ್ದಿತ್ತು; ಸಸಿಯೊಳಗಣ ರಸದ ರುಚಿಯಂತೆ ಇದ್ದಿತ್ತು; ನನೆಯೊಳಗಣ ಪರಿಮಳದಂತೆ ಇದ್ದಿತ್ತು; ಕೂಡಲಸಂಗಮದೇವರ ನಿಲವು ಕನ್ನೆಯ ಸ್ನೇಹದಂತೆ ಇದ್ದಿತ್ತು.

ದೇವರು ಯೋಚನೆ ಮಾಡುವ ರೀತಿ ಹೊಟ್ಟೆಯೊಳಗಿನ ಬಯಕೆಯಂತೆ, ಗಿಡಗಳ ಒಳಗಿನ ರಸದ ರುಚಿಯಂತೆ ಕನ್ಯೆಯರ ಸ್ನೇಹದಂತೆ ಚಂಚಲ


ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ|ಜೀವನ ಚರಿತ್ರೆ