ಉದಯದ ಮಾಗಿಯ ಬಿಸಿಲು ಅಂಗಕ್ಕೆ ಹಿತವಾುತ್ತು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉದಯದ ಮಾಗಿಯ ಬಿಸಿಲು ಅಂಗಕ್ಕೆ ಹಿತವಾುತ್ತು, ಮಧ್ಯಾಹ್ನದ ಬಿಸಿಲು ಅಂಗಕ್ಕೆ ಕರ ಕಠಿಣವಾುತ್ತು ಮೊದಲಲ್ಲಿ ಲಿಂಗಭಕ್ತಿ ಹಿತವಾುತ್ತು, ಕಡೆಯಲ್ಲಿ ಜಂಗಮಭಕ್ತಿ ಕಠಿಣವಾುತ್ತು ಇದು ಕಾರಣ ಕೂಡಲಸಂಗಮದೇವನವರ ಬಲ್ಲನಾಗಿ ಒಲ್ಲನಯ್ಯಾ. 219 ಉದಯದ ಮಾಗಿಯ ಬಿಸಿಲು ಅಂಗಕ್ಕೆ ಹಿತವಾುತ್ತು
ಮಧ್ಯಾಹ್ನದ ಬಿಸಿಲು ಅಂಗಕ್ಕೆ ಕರ ಕಠಿಣವಾುತ್ತು ಮೊದಲಲ್ಲಿ ಲಿಂಗಭಕ್ತಿ ಹಿತವಾುತ್ತು
ಕಡೆಯಲ್ಲಿ ಜಂಗಮಭಕ್ತಿ ಕಠಿಣವಾುತ್ತು ಇದು ಕಾರಣ ಕೂಡಲಸಂಗಮದೇವನವರ ಬಲ್ಲನಾಗಿ ಒಲ್ಲನಯ್ಯಾ. 219