ಉದಯವಾಯಿತ್ತ ಕಂಡು ಉದರಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉದಯವಾಯಿತ್ತ ಕಂಡು ಉದರಕ್ಕೆ ಕುದಿವರಯ್ಯಾ ಕತ್ತಲೆಯಾಯಿತ್ತ ಕಂಡು ಮಜ್ಜನಕ್ಕೆರೆವರಯ್ಯಾ. ಲಿಂಗಕ್ಕೆ ನೇಮವಿಲ್ಲ. ಇರುಳಿಗೊಂದು ನೇಮ
ಹಗಲಿಗೊಂದು ನೇಮ ? ಲಿಂಗಕ್ಕೆ ನೇಮವಿಲ್ಲ. ಕಾಯ ಒಂದು ದೆಸೆ
ಜೀವ ಒಂದು ದೆಸೆ
ಗುಹೇಶ್ವರನೆಂಬ ಲಿಂಗ ತಾನೊಂದು ದೆಸೆ.