ಉದಯ ಮುಖದಲ್ಲಿ ಪೂಜಿಸ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉದಯ ಮುಖದಲ್ಲಿ ಪೂಜಿಸ ಹೋದರೆ
ಹೃದಯ ಮುಖದಲ್ಲಿ ಕತ್ತಲೆಯಾಯಿತ್ತು
ಹಾರಿ ಹೋಯಿತ್ತು ಪ್ರಾಣಲಿಂಗ
ಹರಿದು ಬಿದ್ದಿತ್ತು ಸೆಜ್ಜೆ. ಕಟ್ಟುವ ಬಿಡುವ ಸಂಬಂಧಿಗಳ ಕಷ್ಟವ ನೋಡಾ ಗುಹೇಶ್ವರಾ.