ಉದಯ ಮುಖದ ಜ್ಯೋತಿಯಿಂ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉದಯ ಮುಖದ ಜ್ಯೋತಿಯಿಂ ಅಧೋಮುಖಕಮಲ ಊಧ್ರ್ವಮುಖವಾಗಿ ಷಡುಕಮಲಾಂಬುಜಂಗಳು ಉದಯವಾಗಿ ಆರುಕಮಲದ ಎಸಳು ಅರುವತ್ತಾಗಿ ಎಸೆವುತಿದಾವೆ ನೋಡಾ. ಅಂಬುಜಕಮಲ ಆರರಿಂದ ಸ್ವಯಂಭುವ ಪೂಜಿಸುತಿರ್ದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.