ಉಪಾಧಿಕ ಮನವು !

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉಪಾಧಿಕ ಮನವು ! ಉಪಾಧಿಕರಹಿತನ ಮನ ನಿಂದಲ್ಲಿ ನಿವಾತವಾಗಿತ್ತು. ಆನಂದದ ಭಾವವು ! ಬಿಂದು ತಾನುಳಿದು ನಿಂದಲ್ಲಿ ನಿವಾತವಾಯಿತ್ತು. ಲಿಂಗೋದಯ ಪ್ರಜ್ವಲಿಸುತ್ತಿದೆ
ಗುಹೇಶ್ವರಲಿಂಗವು ತಾನೆಯಾಗಿ !