ಉಪ್ಪರಗುಡಿ ನಂದಿವಾಹನ ಸದ್ಯೋಜಾತನ ಬಾಗಿಲ ಮುಂದೆ ಸಾರುತ್ತೈದಾವೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉಪ್ಪರಗುಡಿ ನಂದಿವಾಹನ ಸದ್ಯೋಜಾತನ ಬಾಗಿಲ ಮುಂದೆ ಸಾರುತ್ತೈದಾವೆ, ನೋಡಾ, ಶ್ರುತಿಗಳೂ ನಾಲ್ಕು ವೇದವೂ ಹುಸಿಯಿದೆ `ಭರ್ಗೋ ದೇವಸ್ಯ ದ್ಥೀಮಹಿ' ಎಂದುದಾಗಿ, ಕೂಡಲಸಂಗನಲ್ಲದಿಲ್ಲೆಂದುದು ವೇದ. ಉಪ್ಪರಗುಡಿ ನಂದಿವಾಹನ ಸದ್ಯೋಜಾತನ ಬಾಗಿಲ ಮುಂದೆ ಸಾರುತ್ತೈದಾವೆ
ನೋಡಾ
ಶ್ರುತಿಗಳೂ ನಾಲ್ಕು ವೇದವೂ ಹುಸಿಯಿದೆ `ಭರ್ಗೋ ದೇವಸ್ಯ ದ್ಥೀಮಹಿ' ಎಂದುದಾಗಿ
ಕೂಡಲಸಂಗನಲ್ಲದಿಲ್ಲೆಂದುದು ವೇದ.