ಉಭಯತನುಗುಣವಳಿದಲ್ಲದೆ ಅರಿವಿನಾಚಾರವಳವಡದು. ಅರಿವಿನಾಚಾರ

ವಿಕಿಸೋರ್ಸ್ದಿಂದ



Pages   (key to Page Status)   


ಉಭಯತನುಗುಣವಳಿದಲ್ಲದೆ ಅರಿವಿನಾಚಾರವಳವಡದು. ಅರಿವಿನಾಚಾರ ಅ?ವಟ್ಟಲ್ಲದೆ ಲಿಂಗದ ಬೆಳಗು ದೊರೆಕೊಳ್ಳದು
ಲಿಂಗದ ಬೆಳಗು ದೊರೆಕೊಂಡಲ್ಲದೆ ಕೂಡಲಚೆನ್ನಸಂಗಯ್ಯನಲ್ಲಿಪರಿಣಾಮದೊರೆಕೊಳ್ಳದು.