ಉಭಯದೃಷ್ಟಿ ಏಕದೃಷ್ಟಿಯಲ್ಲಿ ಕಾಬಂತೆ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉಭಯದೃಷ್ಟಿ ಏಕದೃಷ್ಟಿಯಲ್ಲಿ ಕಾಬಂತೆ ದಂಪತಿ ಏಕಭಾವವಾಗಿ ನಿಂದಲ್ಲಿ
ಗುಹೇಶ್ವರಲಿಂಗಕ್ಕೆ ಅರ್ಪಿತವಾಯಿತ್ತು
_ಸಂಗನಬಸವಣ್ಣ.