ಉಮಾಧಿನಾಥರು ಕೋಟಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉಮಾಧಿನಾಥರು ಕೋಟಿ, ಪಂಚವಕ್ತ್ರರು ಕೋಟಿ, ನಂದಿವಾಹನರೊಂದು ಕೋಟಿ ನೋಡಯ್ಯಾ. ಸದಾಶಿವರು ಕೋಟಿ, ಗಂಗೆವಾಳುಕ ಸಮರುದ್ರರಿವರೆಲ್ಲರು ಕೂಡಲಸಂಗನ ಸಾನ್ನಿಧ್ಯರಲ್ಲದೆ ಸಮರಸವೇದ್ಯರೊಬ್ಬರೂ ಇಲ್ಲ. ಉಮಾಧಿನಾಥರು ಕೋಟಿ
ಪಂಚವಕ್ತ್ರರು ಕೋಟಿ
ನಂದಿವಾಹನರೊಂದು ಕೋಟಿ ನೋಡಯ್ಯಾ. ಸದಾಶಿವರು ಕೋಟಿ
ಗಂಗೆವಾಳುಕ ಸಮರುದ್ರರಿವರೆಲ್ಲರು ಕೂಡಲಸಂಗನ ಸಾನ್ನಿಧ್ಯರಲ್ಲದೆ ಸಮರಸವೇದ್ಯರೊಬ್ಬರೂ ಇಲ್ಲ.