Library-logo-blue-outline.png
View-refresh.svg
Transclusion_Status_Detection_Tool

ಉರಕ್ಕೆ ಜವ್ವನಗಳು ಬಾರದ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಉರಕ್ಕೆ ಜವ್ವನಗಳು ಬಾರದ ಮುನ್ನ
ಮನಕ್ಕೆ ನಾಚಿಕೆಗಳು ತೋರದ ಮುನ್ನ
ನಮ್ಮವರಂದೆ ಮದುವೆಯ ಮಾಡಿದರು; ಸಿರಿಶೈಲ ಚೆನ್ನಮಲ್ಲಿಕಾರ್ಜುನಂಗೆ. ಹೆಂಗೂಸೆಂಬ ಭಾವ ತೋರದ ಮುನ್ನ ನಮ್ಮವರಂದೆ ಮದುವೆಯ ಮಾಡಿದರು