ಉರಿವ ಕೊಳ್ಳಿಯ ಮಂಡೆಯಲಿಕ್ಕಿದಡುರಿವುದು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉರಿವ ಕೊಳ್ಳಿಯ ಮಂಡೆಯಲಿಕ್ಕಿದಡುರಿವುದು ಮಾಬುದೆ
ಕಲ್ಲು ಗುಗ್ಗರಿಯ ಮೆಲಿದಡೆ ಹಲ್ಲು ಹೋಹುದು
ಮಾಬುದೆ ಶರಣರೊಡನೆ ಸರಸವಾಡಿದಡೆ
ನರಕ ತಪ್ಪದು ಕಾಣಾ ಕೂಡಲಸಂಗಮದೇವಾ.