ವಿಷಯಕ್ಕೆ ಹೋಗು

ಉಲಿವ ಉಯ್ಯಲೆಯ ಹರಿದು

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಉಲಿವ ಉಯ್ಯಲೆಯ ಹರಿದು ಬಂದೇರಲು
ತಾಗದೆ ತೂಗುವುದು
ಭವಸಾಗರ ಮರಳಿ ಬಾರದಂತೆ ! ಹಂಸೆಯ ಮೇಲೆ ತುಂಬಿ ಕುಳ್ಳಿರ್ದು ಸ್ವರ ಗೆಯ್ಯುವ ಘೋಷವಿದೇನೊ ? ಆತನಿರ್ದ ಸರ ಹರಿಯದೆ ಇದ್ದಿತ್ತು. ದೇಹಿಗಳೆಲ್ಲ ಅರಿವರೆ
ಗುಹೇಶ್ವರನ ಆಹಾರಮುಖವ ?