ಉಲಿವ ತರುವಲಿಗಳೆಲ್ಲ ಗಿಳಿವಿಂಡುಗೆಡೆದಿಹರು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉಲಿವ ತರುವಲಿಗಳೆಲ್ಲ ಗಿಳಿವಿಂಡುಗೆಡೆದಿಹರು ಅರಿಯದ ಮೌನಿಯ ಮುಕ್ತಿಯಿದೇನೊ ? ಅರಿದಡೇನು ಅರಿಯದಿದ್ದಡೇನು
ತನ್ನಲ್ಲಿದ್ದ ವಸ್ತುವ ತಾನರಿಯದನ್ನಕ್ಕ ? ಅಂಗದಲ್ಲಿ ಒದಗಿದ ಲಿಂಗವನರಿಯದೆ ಭಂಗಬಟ್ಟರು ಕಾಣಾ ಗುಹೇಶ್ವರಾ.