ಉಲಿವ ಮರದ ಪಕ್ಷಿಯಂತೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಉಲಿವ ಮರದ ಪಕ್ಷಿಯಂತೆ
ದೆಸೆದೆಸೆಯನಾಲಿಸುತ್ತಿರ್ದೆ. ಅರಿವರಿಲ್ಲ ಅರಿವರಿಲ್ಲ ಅರಿದು ಮರೆಯಿತ್ತಯ್ಯಾ. ಮಡುವಿನೊಳಗೆ ಬಿದ್ದ ಆಲಿಕಲ್ಲಿನಂತೆ ತನ್ನ ತಾನಿರ್ದನು ಗುಹೇಶ್ವರಯ್ಯನು.