ಉಳ್ಳವರು ಶಿವಾಲಯ ಮಾಡಿಹರು

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಉಳ್ಳವರು ಶಿವಾಲಯ ಮಾಡಿಹರು, ನಾನೇನ ಮಾಡುವೆ ಬಡವನಯ್ಯಾ. ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರ ಹೊನ್ನ ಕಲಶವಯ್ಯಾ. ಕೂಡಲಸಂಗಮದೇವಾ, ಕೇಳಯ್ಯಾ ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ. ಉಳ್ಳವರು ಶಿವಾಲಯ ಮಾಡಿಹರು
ನಾನೇನ ಮಾಡುವೆ ಬಡವನಯ್ಯಾ. ಎನ್ನ ಕಾಲೇ ಕಂಬ
ದೇಹವೇ ದೇಗುಲ
ಶಿರ ಹೊನ್ನ ಕಲಶವಯ್ಯಾ. ಕೂಡಲಸಂಗಮದೇವಾ
ಕೇಳಯ್ಯಾ ಸ್ಥಾವರಕ್ಕಳಿವುಂಟು
ಜಂಗಮಕ್ಕಳಿವಿಲ್ಲ.