Library-logo-blue-outline.png
View-refresh.svg
Transclusion_Status_Detection_Tool

ಉಳ್ಳುದೊಂದು ತನು, ಉಳ್ಳುದೊಂದು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಉಳ್ಳುದೊಂದು ತನು
ಉಳ್ಳುದೊಂದು ಮನ. ನಾನಿನ್ನಾವ ಮನದಲ್ಲಿ ಧ್ಯಾನವ ಮಾಡುವೆನಯ್ಯಾ ? ಸಂಸಾರವನಾವ ಮನದಲ್ಲಿ ತಲ್ಲೀಯವಾಹೆನಯ್ಯಾ ? ಅಕಟಕಟಾ
ಕೆಟ್ಟೆ ಕೆಟ್ಟೆ ? ಸಂಸಾರಕ್ಕಲ್ಲಾ
ಪರಮಾರ್ಥಕ್ಕಲ್ಲಾ ? ಎರಡಕ್ಕೆ ಬಿಟ್ಟ ಕರುವಿನಂತೆ ? ಬಿಲ್ವ ಬೆಳವಲಕಾಯನೊಂದಾಗಿ ಹಿಡಿಯಬಹುದೆ ಚೆನ್ನಮಲ್ಲಿಕಾರ್ಜುನಾ ?