ಉಸುರಿನ ಪರಿಮಳವಿರಲು ಕುಸುಮದ

ವಿಕಿಸೋರ್ಸ್ದಿಂದ


Pages   (key to Page Status)   

ಉಸುರಿನ ಪರಿಮಳವಿರಲು ಕುಸುಮದ ಹಂಗೇಕಯ್ಯಾ? ಕ್ಷಮೆ ದಮೆ ಶಾಂತಿ ಸೈರಣೆಯಿರಲು ಸಮಾಧಿಯ ಹಂಗೇಕಯ್ಯಾ? ಲೋಕವೆ ತಾನಾದ ಬಳಿಕ ಏಕಾಂತದ ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ ?