ಊಡಿದಡುಣ್ಣದು, ನೀಡಿದಡೊಲಿಯದು. ಕಾಡದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಊಡಿದಡುಣ್ಣದು
ನೀಡಿದಡೊಲಿಯದು. ಕಾಡದು ಬೇಡದು ಒಲಿಯದು ನೋಡಾ. ಊಡಿದಡುಂಡು ನೀಡಿದಡೊಲಿದು ಬೇಡಿದ ವರವ ಕೊಡುವ ಜಂಗಮಲಿಂಗದ ಪಾದವ ಹಿಡಿದು ಬದುಕಿದೆ
ಕಾಣಾ ಚೆನ್ನಮಲ್ಲಿಕಾರ್ಜುನಾ.