Library-logo-blue-outline.png
View-refresh.svg
Transclusion_Status_Detection_Tool

ಊರೊಳಗಣ ಘನಹೇರಡವಿಯೊಳೊಂದು ಬೇರು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಊರೊಳಗಣ ಘನಹೇರಡವಿಯೊಳೊಂದು ಬೇರು ಮೇಲು
ಕೊನೆ ಕೆಳಗಾಗಿ ಸಸಿ [ಹುಟ್ಟಿತ್ತು] ಆರೈದು ನೀರನೆರೆದು ಸಲುಹಲಿಕ್ಕೆ
ಅದು ಸಾರಾಯದ ಫಲವಾಯಿತ್ತಲ್ಲಾ ! ಬಾರುಗೊಂಬಿನಲುದುರಿದ ಹಣ್ಣ ಮೆಲಿದವ ಘೋರ ಸಂಸಾರಭವಕ್ಕೆ ಸಿಕ್ಕಿದ. ಬೇರಿಂದಲಾದ ಫಲವ ದಣಿದುಂಡವ
ಊರಿಂದ ಹೊರಗಾದ ಕಾಣಾ ಗುಹೇಶ್ವರಾ.