ಊರ ನಡುವೆ ಒಂದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಊರ ನಡುವೆ ಒಂದು ಬೇಂಟೆ ಬಿದ್ದಿತ್ತು. ಆರು ಕಂಡವರು ತೋರಿರಯ್ಯಾ. ಊರಿಗೆ ದೂರುವೆನಗುಸೆಯನಿಕ್ಕುವೆ ಅರಸುವೆನೆನ್ನ ಬೇಂಟೆಯ. ಅರಿತು ಅರಿಯದೆ ಒಂದು ಬೇಂಟೆಯನಾಡಿದೆನು. ಅರಸಿಕೊಡಾ
ಚೆನ್ನಮಲ್ಲಿಕಾರ್ಜುನಾ.