ಊರ ಸೀರೆಗೆ ಅಸಗ ಬಡಿ ಹಡೆದಂತೆ ಹೊನ್ನೆನ್ನದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಊರ ಸೀರೆಗೆ ಅಸಗ ಬಡಿ ಹಡೆದಂತೆ ಹೊನ್ನೆನ್ನದು, ಮಣ್ಣೆನ್ನದು ಎಂದು ಮರುಳಾದೆ, ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆ, ಕೂಡಲಸಂಗಮದೇವಾ.