Library-logo-blue-outline.png
View-refresh.svg
Transclusion_Status_Detection_Tool

ಎಂತಕ್ಕೆ ಎಂತಕ್ಕೆ ನಾ ನಿಮ್ಮ ದೇವರೆಂದರಿದೆನು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

ಎಂತಕ್ಕೆ ಎಂತಕ್ಕೆ ಹಡೆದ ಕಾಯ ಬೀಯವಾಗದ ಮುನ್ನ ಅಟ್ಟುಣ್ಣು ಓ ! ಬೆರಣಿಯುಳ್ಳಲ್ಲಿ ಹೊತ್ತು ಹೋಗದ ಮುನ್ನ ಅಟ್ಟುಣ್ಣು ಓ ! ಮರಳಿ ಭವಕ್ಕೆ ಬಾಹೆ
ಬಾರದಿಹೆ
ಕರ್ತು ಕೂಡಲಸಂಗಂಗೆ ಶರಣೆನ್ನು ಓ !