ಎಂದು ಪರಿಯಂತರ ಅಷ್ಟತನುಗಳು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎಂದು ಅಷ್ಟತನುಗಳು ನಿರ್ಮಿತವಾಗಿ ಪಿಂಡಾಂಡವಾದುವು
ಅಂದು ಇಂದು ಪರಿಯಂತರ ಬಂದೆನಯ್ಯ ಬಹುಜನ್ಮಂಗಳಲ್ಲಿ
ನೊಂದೆನಯ್ಯ ಸುಖದುಃಖಂಗಳಲ್ಲಿ. ಬೆಂದೆನಯ್ಯ ಸಂಸಾರದಳ್ಳುರಿಯಲ್ಲಿ ; ಈ ಸಂಸಾರದಂದುಗವ ತೊಲಗಿಸಿ ನಿಮ್ಮತ್ತ ಎಳೆದುಕೊಳ್ಳಯ್ಯ ಎನ್ನ
ಅಖಂಡೇಶ್ವರಾ ನಿಮ್ಮ ಧರ್ಮ ನಮ್ಮ ಧರ್ಮ.