ಎಂಬತ್ತುನಾಲ್ಕು ಲಕ್ಷ ಒಟ್ಟೆ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಎಂಬತ್ತುನಾಲ್ಕು ಲಕ್ಷ ಒಟ್ಟೆ ಮೂರು ತತ್ತಿಯನಿಕ್ಕಿತ್ತ ಕಂಡೆ. ಆನೆ ಆಡ ಹೋದಡೆ ಒಂದು ಚಿಕ್ಕಾಡು ನುಂಗಿತ್ತ ಕಂಡೆ
ನಾರಿಯಾಡ ಹೋದಡೆ ಒಂದು ಚಂದ್ರಮತಿಯ ಕಂಡೆನು. ಪೃಥ್ವೀಮಂಡಲವನೊಂದು ನೊಣ ನುಂಗಿತ್ತ ಕಂಡೆನು. ಗುಹೇಶ್ವರನೆಂಬ ಲಿಂಗವ ಕಂಡವರುಳ್ಳಡೆ ನೀವು ಹೇಳಿರೆ